/*------Layout (end)----------*/ -->

Header Ads

HESCOM Recruitment 2022 -2023

                               ನಮೂನೆ

ವಿಷಯ: 2022-23 ನೇ ಸಾಲಿನಲ್ಲಿ ಐಟಿಐ ಇಲೆಕ್ನಿಶಿಯನ್ ವೃತ್ತಿ ತರಬೇತಿಗಾಗಿ 238 ಜನ ಶಿಶುಕ್ಷುಗಳ ಆಯ್ಕೆ ಕುರಿತು.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಹುಬ್ಬಳ್ಳಿಯ ವಿದ್ಯುತ್ ನಗರದಲ್ಲಿರುವ ಕೈಗಾರಿಕಾ ತರಬೇತಿ ಕೇಂದ್ರದಿಂದ 2022-23 ನೇ ಸಾಲಿನ ಐಟಿಐ ಇಲೆಕ್ನಿಶಿಯನ್ ವೃತ್ತಿಯಲ್ಲಿ ಶಿಶುಕ್ಷು ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.

1. partial^ 6 .c partial. epsilon3/c partial w^ 6 .c^ 9 .c partial. epsilon^ 9 (NCVT/SCVT) ಶೈಕ್ಷಣಿಕ ಸಂಸ್ಥೆಗಳಿಂದ ಎರಡು ವರ್ಷದ ಐ.ಟಿ.ಐ (ಇಲೆಕ್ನಿಶಿಯನ್) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಒಂದು ವರ್ಷದ ಶಿಶುಕ್ಷು ತರಬೇತಿಯನ್ನು ನೀಡಲಾಗುವುದು.

2. ಅಭ್ಯರ್ಥಿಯ ವಯಸ್ಸು 20.04.2022 vec delta gamma 25 ವರ್ಷಕ್ಕಿಂತ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳ ವಯಸ್ಸು 20.04.2022 ಕ್ಕೆ 30 ವರ್ಷಕ್ಕಿಂತ ಮೀರಿರಬಾರದು.

3. omega overline n ^ 6 . omega overline n ^ 6 . ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ತೆಗೆದುಕೊಂಡಿದ್ದು ಮತ್ತು ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.

4. ಇಲೆಕ್ನಿಶಿಯನ್ ವೃತ್ತಿಯಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

No comments

Powered by Blogger.